ಕ್ರೈಂ

ವಾಕಿಂಗ್ ಬಂದ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಭಜರಂಗದಳ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಭಜರಂಗದಳದ ಕಾರ್ಯಕರ್ತ ನಾಗೇಶ್ ಮೇಲೆ ಅಟ್ಯಾಕ್ ಮಾಡಲಾಗಿದೆ.

ಇಂದು ಬೆಳಗ್ಗೆ ಶಿವಮೊಗ್ಗದ ಸ್ಟೇಡಿಯಂ ಬಳಿ ವಾಯು ವಿಹಾರಕ್ಕೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಶಿವಮೊಗ್ಗದ ದೀಪಕ ಪೆಟ್ರೋಲ್ ಪಂಪನ ಹಿಂದಿನ ರಸ್ತೆಯಲ್ಲಿ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದ್ದು, ಗಾಯಾಳು ನಾಗೇಶನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!