ಜಿಲ್ಲಾ
ಇಂದು ಬೆಳಗಾವಿ ಡಿಸಿಎಂ ಲಕ್ಷ್ಮಣ ಸವದಿ


ಶ್ರೀನಿವಾಸ ಪಟ್ಟಣ ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಬೆಳಗಾವಿ ಗೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಿಂದ ವಿಮಾನ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಕ್ಕೆ ಆಗಮಿಸುತ್ತಿದ್ದಾರೆ. ಅನಂತರ ಬೆಳಗಾವಿಯಿಂದ ನೇರವಾಗಿ ಅಥಣಿಗೆ ಪ್ರಯಾಣ ಬೆಳಸಲಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.