ಜಿಲ್ಲಾ
ಸವದಿ ಸಾಹುಕಾರ್ ಸ್ವಕ್ಷೇತ್ರದಲ್ಲಿ ಫುಲ್ Busy


ಶ್ರೀನಿವಾಸ ಪಟ್ಟಣ
ಬೆಳಗಾವಿ: ಭಾನುವಾರ ಆದ್ರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಕ್ಷೇತ್ರದಲ್ಲಿ ಫುಲ್ ಬಿಜಿ ಆಗಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಅಥಣಿಯಲ್ಲಿನ ತ್ರಿಪದಿಗಳ ಬ್ರಹ್ಮ ಶ್ರೀ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು.

ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಅವರು ಬಳಿಕ ಅಥಣಿ ತಾಲೂಕಿನ ತಂಗಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಂಗಡಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆಯನ್ನ ಲೋರ್ಕಾಪಣೆಗೊಳಿಸಿದ್ರು.

ಈ ಕಾರ್ಯಕ್ರಮದಲ್ಲಿ ಸಚಿವ ಶ್ರೀಮಂತ ಪಾಟೀಲ ಸೇರಿ ಸ್ಥಳೀಯ ಬಿಜೆಪಿ, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.