ಟಾಪ್ ಸ್ಟೋರಿ
ಮಧ್ಯರಾತ್ರಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮಧ್ಯರಾತ್ರಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಮಹಾಂತೇಶ ಇರಳಿ
ಜಮ್ಮು ಮತ್ತು ಕಾಶ್ಮೀರ: ಜಮ್ಮು ಕಾಶ್ಮೀರದ ನೌಗಮ್ ಪ್ರದೇಶದ ವಾಗೂರಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕನ್ನು ಹೊಡೆದುರುಳಿಸಿದೆ.
ಮಂಗಳವಾರ ತಡರಾತ್ರಿ ವಾಗೂರಾ ಎಂಬ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಎನ್ ಕೌಂಟರ್ ನಲ್ಲಿ ಒಬ್ಬನನ್ನು ಹೊಡೆದುಳಿಸಲಾಗಿದೆ.
ಎನ್ಕೌಂಟರ್ ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು,ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರು ಅಡಗಿರುವ ಸಂಖ್ಯೆ ವ್ಯಕ್ತ ಪಡಿಸಲಾಗಿದೆ. ಹೆಚ್ಚಿನ ವಿವರಗಳನ್ನು ಇನ್ನಷ್ಟೇ ಪತ್ತೆ ಹಚ್ಚಬೇಕು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.